ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಗಿದೆ.ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದೆ.ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ ಸಮಯದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ನನ್ನ ಪ್ರೀತಿಯ ಊರು ಹುಬ್ಬಳ್ಳಿ : ಸಿಎಂ ಬೊಮ್ಮಾಯಿ






 Advertisement 




Sign in to your account
Username or Email Address


Password

 Remember Me


