ನವದೆಹಲಿ: ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಬೊಮ್ಮಾಯಿ ಅವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತಂದಿದ್ದಾರೆ.  ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಕಾರ್ಯಗಳನ್ನು ಅವರು ಜಾರಿಗೆ ತರುತ್ತಾರೆ ಎಂಬ ವಿಶ್ವಾಸವಿದೆ. ಅವರ ಅಧಿಕಾರಾವಧಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.Congratulations to Shri @BSBommai Ji on taking oath as Karnataka’s CM. He brings with him rich legislative and administrative experience. I am confident he will build on the exceptional work done by our Government in the state. Best wishes for a fruitful tenure.— Narendra Modi (@narendramodi) July 28, 2021ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಇಂದೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಕೆಲ ದಿನಗಳಲ್ಲಿ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ : ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್Sign in to your account
Username or Email Address


Password

 Remember Me


