ಯಾದಗಿರಿ: ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನ ಬರ್ಬರ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಬೆಳಗ್ಗಿನ ಜಾವ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ಕಾಸಿಂಸಾಬ್ ಚೌದ್ರಿ (50) ಎಂದು ಗುರುತಿಸಲಾಗಿದೆ. ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಕಾಸಿಂಸಾಬ್ ಬೆಳಗ್ಗಿನ ಜಾವ ಪ್ರಾರ್ಥನೆಗೆ ತೆರಳುತ್ತಿದ್ದರು. ಈ ವೇಳೆ ಕಾಸಿಂ ಸಾಬ್ ಮೇಲೆ ದಾಳಿ ನಡೆಸಿದ ಪರಿಚಿತರು, ಬರ್ಬರವಾಗಿ ಕೊಂದು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿಸ್ಥಳಕ್ಕೆ ಡಿವೈಎಸ್ ಪಿ ವೆಂಕಟೇಶ್ ಉಗಿಬಂಡಿ ಸಿಪಿಐ ಶ್ರೀನಿವಾಸ್ ಅಲ್ಲಾಪುರ ಹಾಗೂ ಪಿಎಸ್‍ಐ ಸೋಮು ಒಡೆಯರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


