ಬಾಗಲಕೋಟೆ: ಕೆರೆಯಲ್ಲಿ ಈಜಲು (Swimming) ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬನಹಟ್ಟಿ ಪಟ್ಟಣದಲ್ಲಿ (Banahatti Town) ನಡೆದಿದೆ.ಸಂಜಯ್ ತಳವಾರ್ (12), ಸಮರ್ಥ್ ತಳವಾರ್ (12) ಮೃತ ಮಕ್ಕಳು. ಇಂದು ಬೆಳಿಗ್ಗೆ 9 ಗಂಟೆಗೆ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯಲ್ಲಿ ನೀರು ಜಾಸ್ತಿ ಇದ್ದ ಕಾರಣ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೇವೇಗೌಡ್ರ ಮೇಲೆ ಗೌರವ ಇದ್ರೆ ಕೂಡ್ಲೇ ಬಂದು ತನಿಖೆ ಎದುರಿಸು- ಪ್ರಜ್ವಲ್‌ಗೆ ಹೆಚ್‌ಡಿಕೆ ಮನವಿಕೆಲ ದಿನಗಳಿಂದ ಮಳೆಯಾಗುತ್ತಿರುವ ಕಾರಣ ಬನಹಟ್ಟಿ ಕೆರೆಯಲ್ಲಿ ನೀರು ತುಂಬಿತ್ತು. ನೀರಿನಲ್ಲಿದ್ದ ಬಾಲಕರ ಶವವನ್ನು ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ.Sign in to your account
Username or Email Address


Password

 Remember Me


