ರಾಜ್ಯದ ಜನರಿಗೆ ಹೀಟ್‌ವೇವ್‌ನಿಂದ ಜನರಿಗೆ ಮುಕ್ತಿ ಸಿಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಒಣಹವೆ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 33-22
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 35-23
ಮೈಸೂರು: 34-23ಮಂಡ್ಯ: 34-23
ಮಡಿಕೇರಿ: 29-20
ರಾಮನಗರ: 34-24
ಹಾಸನ: 32-21
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 34-23ಕೋಲಾರ: 33-23
ತುಮಕೂರು: 34-23
ಉಡುಪಿ: 33-27
ಕಾರವಾರ: 31-26
ಚಿಕ್ಕಮಗಳೂರು: 31-21
ದಾವಣಗೆರೆ: 37-24ಹುಬ್ಬಳ್ಳಿ: 37-24
ಚಿತ್ರದುರ್ಗ: 36-24
ಹಾವೇರಿ: 38-24
ಬಳ್ಳಾರಿ: 39-27
ಗದಗ: 37-25
ಕೊಪ್ಪಳ: 38-24ರಾಯಚೂರು: 39-28
ಯಾದಗಿರಿ: 39-28
ವಿಜಯಪುರ: 38-27
ಬೀದರ್: 37-27
ಕಲಬುರಗಿ: 39-28
ಬಾಗಲಕೋಟೆ: 39-27Sign in to your account
Username or Email Address


Password

 Remember Me


