ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು (Guest Lecturer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣದ (Channarayapatna) ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ. ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣಈ ಸಂಬಂಧ ಚನ್ನರಾಯಪಟ್ಟಣ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಫೋರ್ಟ್ ಸಿಟಿ ರೀಲ್ಸ್ ಸ್ಟಾರ್ ಗೀತಾಶ್ರೀ ನಿಗೂಢ ಸಾವು – ಪತಿ ಪರಾರಿSign in to your account
Username or Email Address


Password

 Remember Me


