ಹಾಸನ: ಇಲ್ಲಿನ ಸಕಲೇಶಪುರದಲ್ಲಿ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆ ಬರೆದಿದ್ದ ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.ಸಕಲೇಶಪುರ (Sakaleshpur) ತಾಲ್ಲೂಕಿನ ಚಿನ್ನಳ್ಳಿ ಗ್ರಾಮದ ಜ್ಯೋತಿ.ಪಿ.ಆರ್ (38) ಎರಡನೇ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. ಅವರ ಮಗ ನಿತಿನ್.ಸಿ.ಬಿ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದ. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ತಾಯಿ ಹಾಗೂ ಮಗ ಇಬ್ಬರೂ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಜ್ಯೋತಿಯವರು 250 ಅಂಕ ಪಡೆದು ತೇರ್ಗಡೆಯಾಗಿದ್ದು, ಅವರ ಪುತ್ರ 582 ಅಂಕ ಪಡೆದಿದ್ದಾನೆ.Sign in to your account
Username or Email Address


Password

 Remember Me


