ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಭಾದ್ರಪದ ಮಾಸ, ಕೃಷ್ಣ ಪಕ್ಷ,
ನವಮಿ / ದಶಮಿ,
ಗುರುವಾರ, ಪುನರ್ವಸು ನಕ್ಷತ್ರರಾಹುಕಾಲ: 01:45 ರಿಂದ 03:16
ಗುಳಿಕಕಾಲ: 09:13 ರಿಂದ 10:44
ಯಮಗಂಡಕಾಲ: 06:12 ರಿಂದ 07:42ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ.ವೃಷಭ: ಪತ್ರ ವ್ಯವಹಾರಗಳಿಂದ ಅನುಕೂಲ, ಸ್ಥಳ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.ಮಿಥುನ: ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ.ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ.ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು.ಕನ್ಯಾ: ಆರ್ಥಿಕ ಸಮಸ್ಯೆ ಅಧಿಕ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ.ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ.ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ.ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ.ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ.ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಅಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು.Sign in to your account
Username or Email Address


Password

 Remember Me


