ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ (HD Devegowda) ಮನೆಗೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ದೌಡಾಯಿಸಿದ್ದಾರೆ.ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ಅಧಿಕಾರಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಎಸ್‌ಐಟಿ ಅಧಿಕಾರಿಗಳ ತಂಡ ಭೇಟಿ ಕೊಟ್ಟಿದೆ.ಮನೆ ಪರಿಶೀಲನೆ ನಡೆಸಲು ಹೋಗಿರುವ ಸುಮಾರು 5ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಮನೆಯ ಹೊರಗಡೆ ನಿಂತಿದ್ದಾರೆ. ಇದನ್ನೂ ಓದಿ: ಮಹಿಳೆಯ ಅಪಹರಣ ಪ್ರಕರಣ- ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ


 Advertisement 







 Advertisement 




Sign in to your account
Username or Email Address


Password

 Remember Me


