ಕಾರವಾರ: ಚುನಾವಣಾ ಕರ್ತವ್ಯ (Election Duty) ಲೋಪ ಎಸಗಿದ ಮೂವರು ಜನ ಅಧಿಕಾರಿಗಳನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್‍ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ನಾಯ್ಕ, ಲಕ್ಷ್ಮಣ್ ಮೊಗೇರ, ಶ್ರೀಧರ ನಾಯ್ಕ್ ಎಂಬವರು ಚುನಾವಣಾ ಸಂಬಂಧ ಎಲ್ಲಾ ಕರ್ತವ್ಯದಲ್ಲೂ ನಿರ್ಲಕ್ಷತನ ತೋರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ತಿಂಗಳ 7 ರಂದು ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಲುಕ್‌ಔಟ್ ನೋಟಿಸ್Sign in to your account
Username or Email Address


Password

 Remember Me


