ಬೆಂಗಳೂರು: ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.Sign in to your account
Username or Email Address


Password

 Remember Me


