ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಶಿಶಿರ ಋತು,ಮಾಘಮಾಸ,
ಕೃಷ್ಣಪಕ್ಷ,ಸಪ್ತಮಿ,
ವಾರ: ಶುಕ್ರವಾರ
ನಕ್ಷತ್ರ: ಅನುರಾಧ ನಕ್ಷತ್ರ
ರಾಹುಕಾಲ: 11:06 ರಿಂದ 12 36
ಗುಳಿಕಕಾಲ: 08:06 ರಿಂದ 09:36
ಯಮಗಂಡಕಾಲ: 03:35 ರಿಂದ 05:05ಮೇಷ: ಆಕಸ್ಮಿಕ ದುರ್ಘಟನೆಯಿಂದ ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್‍ಗೆ ಅಲೆದಾಟವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟಮಿಥುನ: ಆಕಸ್ಮಿಕವಾಗಿ ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆ ಭಾವನೆಗಳಿಗೆ ಪೆಟ್ಟುಸಿಂಹ: ಶತ್ರುಗಳಿಂದ ಮನೆಯ ವಾತಾವರಣ ಕಲುಷಿತ, ದಾಂಪತ್ಯದಿಂದ ದೂರವಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರ,ಸಹೋದರಿಯೊಂದಿಗೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿವೃಶ್ಚಿಕ: ಹಳೆಯ ವಸ್ತುವಿನಿಂದ ಪೆಟ್ಟು, ಸ್ವಯಂಕೃತಾಪರಾಧದಿಂದ ಅವಕಾಶವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿಧನಸು: ಅಧಿಕ ನಿದ್ರೆ, ಆತ್ಮೀಯರು ದೂರ, ಕುಟುಂಬಕ್ಕೆ ನಷ್ಟ, ಆಕಸ್ಮಿಕ ದುರ್ಘಟನೆಯಿಂದ ಮನೋರೋಗಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಆಸೆ ಮತ್ತು ಇಚ್ಛೆಗಳು ಈಡೇರುವುದು, ಮಕ್ಕಳಿಂದ ಅನುಕೂಲಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳುSign in to your account
Username or Email Address


Password

 Remember Me


