ಬೆಂಗಳೂರು: ಬೆಸ್ಕಾಂ (BESCOM) ಕಂಬಕ್ಕೆ ಬೆಂಕಿ (Fire Accident) ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬ್ಯಾಟರಾಯನಪುರ (Byatarayanapura)  ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.ವಿದ್ಯುತ್ ಕಂಬದ ಫ್ಯೂಸ್ ಸ್ಫೋಟಗೊಂಡು ಪಕ್ಕದ ಶೆಡ್‌ಗಳಿಗೆ ಬೆಂಕಿ ಆವರಿಸಿದೆ. ಶೆಡ್‌ಗಳಲ್ಲಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದರು. ಬೆಂಕಿ ಆವರಿಸಿದ ಸಂದರ್ಭ ಕಾರ್ಮಿಕರು ಬೆಂಕಿ ನಂದಿಸಲು ಹೋಗಿದ್ದಾರೆ. ಈ ವೇಳೆ ನಾಲ್ವರಿಗೆ ಬೆಂಕಿ ತಗುಲಿದೆ. ಇದನ್ನೂ ಓದಿ: ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿ – 6 ವರ್ಷದ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯಘಟನೆಯಿಂದ ಕಾರ್ಮಿಕರ ಮುಖ, ಕೆನ್ನೆ ಹಾಗೂ ಕೈ ಭಾಗಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ


 Advertisement 







 Advertisement 




Sign in to your account
Username or Email Address


Password

 Remember Me


