ಬೆಂಗಳೂರು: ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣನಿಧಿ ಸಮರ್ಪಣಾಅಭಿಯಾನಕ್ಕೆ ತಾವೇ ನಿಧಿ ಸಂಗ್ರಹಣೆ ಮಾಡಿದ್ದಾರೆ. ನಂತರ ವಿಶ್ವ ಹಿಂದೂ ಪರಿಷದ್ ಕಚೇರಿಗೆ ಬಂದು ಬೆಂಗಳೂರು ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ್ ಹೆಗಡೆ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜು ರವರಿಗೆ ನಿಧಿಯನ್ನು ಸಮರ್ಪಿಸಿ ರಶೀದಿಯನ್ನು ಪಡೆದರು.ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಉಪಾಧ್ಯಕ್ಷರಾದ ಶಿವಮೊಗ್ಗ ಭಾಸ್ಕರ್ ಹಾಗೂ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ನಿಧಿ ಸಮರ್ಪಿಸಿದರು.Sign in to your account
Username or Email Address


Password

 Remember Me


