ಬೆಂಗಳೂರು: ನಗರ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಜೆ.ಮಂಜುನಾಥ್ ಇಂದು ಅಧಿಕಾರ ಸ್ವೀಕರಿಸಿದರುನಿಕಟಪೂರ್ವ ಜಿಲ್ಲಾಧಿಕಾರಿ ಶಿವಮೂರ್ತಿ ಅವರು ಮಂಜುನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕಳೆದ 8 ತಿಂಗಳುಗಳಿಂದ ಬಿಬಿಎಂಪಿ ವಿಶೇಷ ಆಯುಕ್ತರಾಗಿ ಕಾರ್ಯನಿರ್ಹಿಸುತ್ತಿದ್ದ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ಶನಿವಾರ ಬೆಂಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿತ್ತು.ಕೋಲಾರ ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳನ್ನು ಮಂಜುನಾಥ್ ನಿರ್ವಹಿಸಿದ್ದಾರೆ.Sign in to your account
Username or Email Address


Password

 Remember Me


