ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದಲ್ಲಿರುವ ಶ್ರೀಪ್ರಸನ್ನ ವೆಂಕಟೇಶ್ವರಸ್ವಾಮಿ ದೇಗುಲದ ಹುಂಡಿ ಎಣಿಕೆ ಕಾರ್ಯ ನಡೆದಿದೆ.ಈ ವೇಳೆ ಬೆಳ್ಳಿ, ಬಂಗಾರ, ನಗದು ಸೇರಿದಂತೆ ವಿದೇಶಿ ಕರೆನ್ಸಿ ಹುಂಡಿಯಲ್ಲಿ ಪತ್ತೆಯಾಗಿದೆ. 64 ಗ್ರಾಂ ಬಂಗಾರ, 327 ಗ್ರಾಂ ಬೆಳ್ಳಿ ಆಭರಣಗಳು ಕೂಡ ಸಂಗ್ರಹವಾಗಿವೆ. ಈ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ.ಮೂರು ತಿಂಗಳಲ್ಲಿ 63,97,964 ಲಕ್ಷ ರೂಪಾಯಿ ಹಣ ಸಂಗ್ರಹವಾಗಿದೆ. ಹುಂಡಿ ಎಣಿಕೆಯ ವೇಳೆ ಮುಜರಾಯಿ ತಹಶೀಲ್ದಾರ್ ನಾಗವೇಣಿ ಉಪಸ್ಥಿತರಿದ್ದರು. 






 Advertisement 




Sign in to your account
Username or Email Address


Password

 Remember Me


