ಬೆಂಗಳೂರು: ಇಂದು ರಾಜ್ಯದಲ್ಲಿ 899 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 4 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯ 9,452 ಸಕ್ರಿಯ ಪ್ರಕರಣಗಳಿವೆ.ಕೊರೊನಾ ಸೋಂಕಿತರ ಸಂಖ್ಯೆ 9,26,767ಕ್ಕೆ ಏರಿಕೆಯಾಗಿದ್ದು, ಇದುವರೆಗೂ 12,138 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಸದ್ಯ 202 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ.0.72 ಮತ್ತು ಮರಣ ಪ್ರಮಾಣ ಶೇ.0.44 ರಷ್ಟಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 9, ಬೆಳಗಾವಿ 23, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 465, ಬೀದರ್ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 19, ಚಿತ್ರದುರ್ಗ 20, ದಕ್ಷಿಣ ಕನ್ನಡ 37, ದಾವಣಗೆರೆ 13, ಧಾರವಾಡ 9, ಗದಗ 4, ಹಾಸನ 31, ಹಾವೇರಿ 0, ಕಲಬುರಗಿ 12, ಕೊಡಗು 3, ಕೋಲಾರ 52, ಕೊಪ್ಪಳ 4, ಮಂಡ್ಯ 6, ಮೈಸೂರು 42, ರಾಯಚೂರು 15, ರಾಮನಗರ 0, ಶಿವಮೊಗ್ಗ 19, ತುಮಕೂರು 15, ಉಡುಪಿ 20, ಉತ್ತರ ಕನ್ನಡ 11, ವಿಜಯಪುರ 15 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.






 Advertisement 




Sign in to your account
Username or Email Address


Password

 Remember Me


