ಚಿತ್ರದುರ್ಗ: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥರಾಗಿದ್ದು ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶುಗರ್ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸದಾನಂದ ಗೌಡರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಚಿತ್ರದುರ್ಗ ನಗರದ ಖಾಸಗಿ ಹೋಟೆಲ್‌ಗೆ ಬಂದಾಗ ಈ ಘಟನೆ ನಡೆದಿದ್ದು, ಬಸವೇಶ್ವರ ಆಸ್ಪತ್ರೆಯ ವೈದ್ಯರು ಸದಾನಂದ ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.Sign in to your account
Username or Email Address


Password

 Remember Me


