ಬೆಂಗಳೂರು: ರಾಜ್ಯ ಅಗ್ನಿಶಾಮಕದಳದ ಮುಖ್ಯ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.ಹಲಸೂರು ಕೆರೆ ಬಳಿ ಇರುವ ಅಗ್ನಿಶಾಮಕ ಇಲಾಖೆಯ ಮುಖ್ಯ ಕಚೇರಿಯ ಅಧಿಕಾರಿಯೊಬ್ಬರಿಗೆ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಕಚೇರಿಯನ್ನು ಸೀಲ್ ಡೌನ್ ಮಾಡಿ ಸಿಬ್ಬಂದಿ ಈಗ ಸ್ಯಾನಿಟೈಸ್‌ ಮಾಡುತ್ತಿದ್ದಾರೆ.ನಾಲ್ಕು ದಿನದ ಹಿಂದೆ ನಗರ ಪೊಲೀಸ್‌ ಆಯುಕ್ತರ ಕಚೇರಿಯ ಸಿಬ್ಬಂದಿಗೆ ಸೋಂಕು ಬಂದಿತ್ತು. ಈ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಸೀಲ್‌ಡೌನ್‌ ಮಾಡಲಾಗಿತ್ತು.Sign in to your account
Username or Email Address


Password

 Remember Me


