ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 29-20
ಮೈಸೂರು: 29-21
ಮಂಗಳೂರು: 29-25
ಶಿವಮೊಗ್ಗ: 30-22
ಬೆಳಗಾವಿ: 28-22ಮಂಡ್ಯ: 30-22
ರಾಮನಗರ: 30-22
ಮಡಿಕೇರಿ: 24-17
ಹಾಸನ: 27-20
ಚಾಮರಾಜನಗರ: 29-21ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 30-21
ಉಡುಪಿ: 30-25
ಕಾರವಾರ: 29-26ಚಿಕ್ಕಮಗಳೂರು: 26-19
ದಾವಣಗೆರೆ: 31-23
ಚಿತ್ರದುರ್ಗ: 31-22
ಹಾವೇರಿ: 31-23
ಬಳ್ಳಾರಿ: 34-24ಧಾರವಾಡ: 29-22
ಗದಗ: 32-23
ಕೊಪ್ಪಳ: 33-24
ರಾಯಚೂರು: 36-25
ಯಾದಗಿರಿ: 36-26ವಿಜಯಪುರ: 29-21
ಬೀದರ್: 24-24
ಕಲಬುರಗಿ: 35-24
ಬಾಗಲಕೋಟೆ: 34-23Sign in to your account
Username or Email Address


Password

 Remember Me


