ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್ ನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಾಕೆಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ. ಈಕೆ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ.ವಿದ್ಯಾರ್ಥಿನಿ ಯಾವ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ. ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


