ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.






 Advertisement 




Sign in to your account
Username or Email Address


Password

 Remember Me


