ಬೆಂಗಳೂರು: ಇಂದು ಕಲಬುರಗಿ ಜಿಲ್ಲೆಯ ಐವರಿಗೆ ಕೊರೊನಾ ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಜನತೆ ಆತಂಕಕ್ಕೊಳಗಾಗಿದ್ದಾರೆ. 13 ವರ್ಷದ ಬಾಲಕನಿಗೂ ಕೊರೊನಾ ಸೋಂಕು ತಗುಲಿದೆ. ಎಲ್ಲರನ್ನು ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.MORNING UPDATE: 5 new positive cases reported in Karnataka. Till now, there are 395 positive cases including 111 discharges and 16 deaths: Health Department, Government Of Karnataka #CoronaVirus #karnatakalockdown pic.twitter.com/fEXkJ7xulT— PublicTV (@publictvnews) April 20, 2020ಸೋಂಕಿತರ ವಿವರ:
ರೋಗಿ 391: 17 ವರ್ಷದನಾಗಿದ್ದು ಕಲಬುರಗಿಯ ನಿವಾಸಿ. ರೋಗಿ ನಂಬರ್ 175ರ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 392: 13 ವರ್ಷದ ಬಾಲಕನಾಗಿದ್ದು ಕಲಬುರಗಿಯ ನಿವಾಸಿ. ರೋಗಿ ನಂಬರ್ 205ರ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 393: 30 ವರ್ಷದ ಮಹಿಳೆಯಾಗಿದ್ದು ಕಲಬುರಗಿಯ ನಿವಾಸಿ. ರೋಗಿ ನಂಬರ್ 205ರ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 394: 50 ವರ್ಷದ ಪುರುಷ ನಾಗಿದ್ದು ಕಲಬುರಗಿಯ ನಿವಾಸಿ. ರೋಗಿ ನಂಬರ್ 177ರ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 395: 19 ವರ್ಷದ ಯುವಕನಾಗಿದ್ದು ಕಲಬುರಗಿಯ ನಿವಾಸಿ. ರೋಗಿ ನಂಬರ್ 205ರ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 5 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 395ಕ್ಕೆ ಏರಿದೆ. #ಮನೆಯಲ್ಲೇಇರಿ pic.twitter.com/dpWp03a1TU— B Sriramulu (@sriramulubjp) April 20, 2020Sign in to your account
Username or Email Address


Password

 Remember Me


