ಚಿಕ್ಕಮಗಳೂರು: ಶೃಂಗೇರಿ ಬಳಿಕ ಹೊರನಾಡಲ್ಲೂ (Horanadu) ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಹೊರನಾಡು ಅನ್ನಪೂರ್ಣೇಶ್ವರಿ (Annapoorneshwari) ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಇದನ್ನೂ ಓದಿ: ರೋಗಿ ಕೊಳಲು ಊದುವಾಗಲೇ ಮೆದುಳು ಆಪರೇಷನ್ – 1.20 ಲಕ್ಷ ರೂ. ನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ್ದು, ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಇದನ್ನೂ ಓದಿ: ಇನ್ಮುಂದೆ ಹಿಜ್ಬುಲ್ಲಾ ಹೋರಾಟಗಾರರು ಟಾಯ್ಲೆಟ್‌, ಆಹಾರ ಸೇವನೆಗೆ ಹೆದರಬೇಕು – ಮತ್ತೆ ಶಾಕ್‌ ಕೊಟ್ಟ ಇಸ್ರೇಲ್‌


 Advertisement 







 Advertisement 




Sign in to your account
Username or Email Address


Password

 Remember Me


