ಬೆಂಗಳೂರು: ಮಾಜಿ ಎಂಎಲ್‍ಸಿ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ.ಎಸ್.ಎಂ.ಶಂಕರ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಹೋದರನಾಗಿದ್ದು, ಇವರು ಹಲವು ದಿನಗಳಿಂದ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಎಸ್.ಎಂ.ಶಂಕರ್ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಿದ್ದರು. ಅವರ ಸ್ವಗ್ರಾಮ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


