ಬೆಂಗಳೂರು: ಕಾಂಗ್ರೆಸ್ಸಿನ ಭದ್ರಕೋಟೆ ಬೆಂಗಳೂರು ಗ್ರಾಮಾಂತರದಲ್ಲಿ ಮೂರನೇ ಬಾರಿ ಡಿಕೆ ಸುರೇಶ್ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಶ್ವಥ್‍ನಾರಾಯಣ ವಿರುದ್ಧ ವಿರುದ್ಧ 2,06,870 ಮತಗಳ ಅಂತರದಿಂದ ಗೆಲ್ಲುವ ಮೂಲಕ ಸಂಸತ್ ಪ್ರವೇಶಿಸಿದ್ದಾರೆ.ಡಿಕೆ ಸುರೇಶ್ ಅವರಿಗೆ 8,78,258 ಮತಗಳು ಬಿದ್ದರೆ, ಮುನಿರಾಜು ಅವರು 6,71,388 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರ ಅಭಿವೃದ್ಧಿ ಕಾರ್ಯಗಳಿಂದಾಗಿ ಜನ ಅವರನ್ನು ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಮಾಡಿದ್ದಾರೆ. Sign in to your account
Username or Email Address


Password

 Remember Me


