ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮುನ್ನಡೆಯಲ್ಲಿ ಸ್ವತಂತ್ರವಾಗಿ ತಮ್ಮ ಮ್ಯಾಜಿಕ್ ನಂಬರ್ ಗಡಿ ದಾಟಿದೆ.ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ.ಭಾರತದಲ್ಲಿ ಎನ್‍ಡಿಎ 343 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಯುಪಿಎ 100 ಕ್ಷೇತ್ರದಲ್ಲಿ ಮುನ್ನಡೆಯತ್ತ ಸಾಗಿದೆ. ಅಲ್ಲದೆ ಪಕ್ಷೇತರ ಅಭ್ಯರ್ಥಿಗಳು 99 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದಾರೆ. ವಾರಾಣಸಿಯಲ್ಲಿ ಪ್ರಧಾನಿ ಮೋದಿ 11 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.Sign in to your account
Username or Email Address


Password

 Remember Me


