ಬೆಳಗಾವಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ವಿಧಿವಶರಾಗಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂಇಎಸ್ ಮಾಜಿ ಶಾಸಕ, ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂಇಎಸ್‍ನಿಂದ ಒಂದು ಬಾರಿ ಶಾಸಕರಾಗಿದ್ದ ಸಂಭಾಜಿ ಪಾಟೀಲ್ ನಾಲ್ಕು ಬಾರಿ ಬೆಳಗಾವಿಯ ಮೇಯರ್ ಆಗಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಸಂಭಾಜಿ ಪಾಟೀಲ್ ಅವರು ತಮ್ಮ ಮಗನನ್ನು ಕಳೆದುಕೊಂಡಿದ್ದರು.


 Advertisement 







 Advertisement 




Sign in to your account
Username or Email Address


Password

 Remember Me


