ಮಡಿಕೇರಿ: ಸಾಲದ ಕಿರುಕುಳದಿಂದ ಬೇಸತ್ತು ಕೊಡಗಿನ ಮಡಿಕೇರಿ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದ ನಿವಾಸಿ 28 ವರ್ಷದ ಮಹೇಶ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಟಾಟಾ ಏಸ್ ವಾಹನಕ್ಕೆ ಮಹೇಶ್ ಅವರು ಸಾಲ ಪಡೆದುಕೊಂಡಿದ್ದರು.ಆ ಬಳಿಕ ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


