ಕೋಲಾರ: ತಂದೆ-ತಾಯಿ ಬುದ್ಧಿ ಹೇಳಿದ್ದಕ್ಕೆ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಕೆಜಿಎಫ್‍ನಲ್ಲಿ ನಡೆದಿದೆ.ಬಾಲಕೃಷ್ಣನ್ ನಗರ ನಿವಾಸಿ 25 ವರ್ಷದ ಸುಧಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕುಟುಂಬದ ಕಲಹ ಹಿನ್ನೆಲೆಯಲ್ಲಿ ಪೋಷಕರು ಸುಧಾಳಿಗೆ ಬುದ್ಧಿ ಹೇಳಿದ್ದರು. ಪೋಷಕರ ಮಾತಿನಿಂದ ನೊಂದ ಯುವತಿ ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ತಲೆ ಕೂದಲು ಮೇಲಿನ ಪ್ರೀತಿಗೆ ಯುವತಿ ಆತ್ಮಹತ್ಯೆಘಟನೆ ಸಂಬಂಧ ರಾಬರ್ಟ್‍ಸನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


 Advertisement 







 Advertisement 




Sign in to your account
Username or Email Address


Password

 Remember Me


