ಶಿವಮೊಗ್ಗ: ಚಪ್ಪಲಿ ಕೊಳ್ಳಲು ಬಂದ ಯುವತಿ ಜೊತೆ ಅಂಗಡಿ ಕೆಲಸಗಾರ ಅನುಚಿತವಾಗಿ ವರ್ತಿಸಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಅಂಗಡಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ್ರು.ಈ ವೇಳೆ ಮಾಲತೇಶ್ ಹಾಗೂ ಮಹ್ಮದ್ ಅಯಾಜ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


