ಮೈಸೂರು: ಹೆಬ್ಬಾವನ್ನು ನೋಡಿ ಹುಲಿ ಹೆದರಿಕೊಂಡ ಅಪರೂಪದ ದೃಶ್ಯವೊಂದು ಸಫಾರಿಗೆ ತೆರಳಿದ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.ನಾಗರಹೊಳೆ ಅರಣ್ಯದಲ್ಲಿ ಕ್ಯಾಮೆರಾಗೆ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಅರಣ್ಯದಲ್ಲಿ ಹುಲಿಗೆ ಹೆಬ್ಬಾವು ಎದುರಾಗಿದೆ. ಈ ವೇಳೆ ಹೆಬ್ಬಾವನ್ನು ಕಂಡು ಹುಲಿ ಹೆದರಿಕೊಂಡಿದೆ. ಸದ್ಯ ಈ ಅಪರೂಪದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಫಾರಿಗೆ ತೆರಳಿದರೆ ಹುಲಿಗಳು ಅಪರೂಪವಾಗಿ ಕಾಣಿಸುತ್ತದೆ. ಈ ವೇಳೆ ಪ್ರವಾಸಿಗರು ಹೆಬ್ಬಾವು ಮತ್ತು ಹುಲಿಯನ್ನು ಒಟ್ಟಿಗೆ ನೋಡಿದ್ದಾರೆ. ಸಾಮಾನ್ಯವಾಗಿ ಹುಲಿಗಳು ಹೆಬ್ಬಾವನ್ನು ಕಂಡರೆ ಅದನ್ನು ತಿನ್ನುತ್ತದೆ. ಆದರೆ ಇಲ್ಲಿ ಹುಲಿ ಹೆಬ್ಬಾವನ್ನು ಕಂಡು ಹೆದರುಕೊಂಡಿದೆ.ಸದ್ಯ ಹುಲಿ ಹೆಬ್ಬಾವನ್ನು ಕಂಡು ಹೆದರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvhttps://www.youtube.com/watch?v=PF9B5GRW3SU&feature=youtu.beSign in to your account
Username or Email Address


Password

 Remember Me


