ನೆಲಮಂಗಲ: 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ನೆಲಮಂಗಲದ (Nelamangala) ಮಾದನಾಯಕನಹಳ್ಳಿಯಲ್ಲಿ (Madanayakanahalli) ನಡೆದಿದೆ.ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿಯಿಂದ ಬಳ್ಳಾರಿ ಪಾದಯಾತ್ರೆ – ಛಲವಾದಿ ನಾರಾಯಣಸ್ವಾಮಿಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


