ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ. ಜೋಗ ಜಲಪಾತಕ್ಕೆ (Jog Falls) ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು (Black Leopard)  ಹಸುವನ್ನು ಬೇಟೆಯಾಡಿದೆ.ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಇದನ್ನೂ ಓದಿ: US Presidential Debate| ಮೊದಲ ಬಾರಿಗೆ ಟ್ರಂಪ್‌, ಕಮಲಾ ಮುಖಾಮುಖಿ: ಆರ್ಥಿಕತೆ, ವಲಸೆ ಬಗ್ಗೆ ಚರ್ಚೆಕರಿಚಿರತೆ ಹಸುವನ್ನು ಬೇಟೆಯಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ


 Advertisement 







 Advertisement 




Sign in to your account
Username or Email Address


Password

 Remember Me


