ಬೆಳಗಾವಿ: ಜಮೀನಿಗಾಗಿ ಎರಡು ಕುಟುಂಬಗಳ ಸದಸ್ಯರು ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ನಡೆದಿದೆ.ಮಾಯಪ್ಪ ಪಾಯಪ್ಪಗೋಳ ಹಾಗೂ ರಾಮ ಪಾಯಪ್ಪಗೋಳ ಕುಟುಂಬದ ಸುಮಾರು 15ಕ್ಕೂ ಹೆಚ್ಚು ಮಂದಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.https://www.youtube.com/watch?v=EZPfOAIfFEYSign in to your account
Username or Email Address


Password

 Remember Me


