ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ (Vishawa Prasanna Theertha Swamij) ತಂದೆ ವಿಧಿವಶರಾಗಿದ್ದಾರೆ.ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರುಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ. ಇವರು ಐವರು ಪುತ್ರರು, ಆರು ಪುತ್ರಿಯರು ಬಂಧುವರ್ಗವನ್ನು ಅಗಲಿದ್ದಾರೆ. Sign in to your account
Username or Email Address


Password

 Remember Me


