ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಖಾಸಗಿ ಚಾನೆಲ್‍ನ ಕಾರ್ಯಕ್ರಮದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕನ್ನಿಂಗ್‍ಹ್ಯಾಂ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಹಂಸಲೇಖ ಅವರನ್ನು ದಾಖಲಿಸಲಾಗಿದೆ.ಹಂಸಲೇಖಾ ಅವರಿಗೆ ಲಘು ಹೃದಯಾಘಾತವಾಗಿಲ್ಲ. ಗ್ಯಾಸ್ಟಿಕ್‍ನಿಂದ ಎದೆನೋವು ಕಾಣಿಸಿಕೊಂಡಿದೆ. ಅಭಿಮಾನಿಗಳು ಹೆದರುವ ಅಗತ್ಯವಿಲ್ಲ ಎಂದು ಸರಿಗಮಪ ಕಾರ್ಯಕ್ರಮ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.Sign in to your account
Username or Email Address


Password

 Remember Me


