ಬೀದರ್: ಶಾಲಾ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಲವ್ವಿ-ಡವ್ವಿ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಹರಿದಾಡುತ್ತಿದ್ದು, ಶಾಲಾ ಆವರಣದಲ್ಲಿ ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷನ ವರ್ತನೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ವಿಡಿಯೋ ಯಾವ ಶಾಲೆಯದು ಎಂಬುವುದು ಮಾತ್ರ ರಿವೀಲ್ ಆಗಿಲ್ಲ. ಆದ್ರೆ ಇದು ಸ್ಥಳೀಯ ವಿಡಿಯೋ ಆಗಿದೆ ಎಂದು ಹೇಳಲಾಗಿದೆ.Sign in to your account
Username or Email Address


Password

 Remember Me


