ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪರಿಚಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬ್ಯಾಡರ ಹಳ್ಳಿಯ ಪೈಪ್‍ ಲೇನ್ ಬಳಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳು ಮಹಿಳೆಯ ತಲೆ ಮತ್ತು ಹೊಟ್ಟೆಗೆ ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.ದುಷ್ಕರ್ಮಿಗಳು ಮಹಿಳೆಯನ್ನ ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿರಬಹುದು ಎಂದು ಪೊಲೀಸರು ಹೇಳುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


