ಬೆಂಗಳೂರು: ತಲಘಟ್ಟಪುರ ಪೊಲೀಸರು ಸಲಿಂಗಕಾಮಿ ಶಿಕ್ಷಕನನ್ನು ಬಂಧಿಸಿದ್ದಾರೆ.ಅಬ್ದುಲ್ ಜುಬೇರ್ ಅಲಿ ಬಂಧಿತ ಆರೋಪಿ. ಈತ ಮದರಸದಲ್ಲಿ ಶಿಕ್ಷಕನಾಗಿದ್ದು, ವಿದ್ಯಾರ್ಥಿಯೊಬ್ಬನನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ನಂತರ ವಿದ್ಯಾರ್ಥಿ ಪೋಷಕರ ಬಳಿ ಶಿಕ್ಷಕ ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದ್ದನು.ನಂತರ ಪೋಷಕರು ಇದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇದೀಗ ತಲಘಟ್ಟಪುರ ಪೊಲೀಸರು ಆರೋಪಿ ಅಬ್ದುಲ್ ಜುಬೇರ್ ಅಲಿನನ್ನು ಬಂಧಿಸಿದ್ದಾರೆ.Sign in to your account
Username or Email Address


Password

 Remember Me


