ಕೋಲಾರ: ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ಪಲ್ಲಕ್ಕಿ ಹೊತ್ತಿ ಉರಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳೆದ ರಾತ್ರಿ ನಡೆದಿದೆ.ಬೇತಮಂಗಲದಲ್ಲಿ ಶ್ರೀವಿಜಯೇಂದ್ರಸ್ವಾಮಿ ಜಾತ್ರೆ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ಆಯೋಜಿಸಲಾಗಿತ್ತು. ಈ ವೇಲೆ ವಿದ್ಯುತ್ ತಂತಿ ತಗುಲಿ ಪಲ್ಲಕ್ಕಿ ಹೊತ್ತಿ ಉರಿದಿದೆ. ಇದರಿಂದ ಗಾಬರಿಗೊಂಡ ಜನ ದಿಕ್ಕಾಪಾಲಾಗಿ ಓಡಿದ್ದಾರೆ.ಈ ವೇಳೆ ಸಮಯಪ್ರಜ್ಞೆ ಮೆರೆದ ಕೆಲವರು ಕೂಡಲೇ ವಿದ್ಯುತ್ ಕಡಿತಗೊಳಿಸಿದ್ರು. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದೆ. ಇದು ವಿಜಯೇಂದ್ರ ಸ್ವಾಮಿ ಭಕ್ತರದಲ್ಲಿ ಆತಂಕಕ್ಕೆ ಕಾರಣವಾಯಿತು.






 Advertisement 




Sign in to your account
Username or Email Address


Password

 Remember Me


