ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ವಿವಿಧ ನಿಗಮ ಮಂಡಳಿಗಳ ಎಫ್‌ಡಿಎ (FDA Exam Scam) ಪರೀಕ್ಷೆಯಲ್ಲಿ ಓಎಂಆರ್ ಶೀಟ್‌ಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ನಡೆದಿಲ್ಲ, ದುರ್ಬಳಕೆಯೂ ಆಗಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌‌. ರಮ್ಯಾ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಲಬುರಗಿಯಲ್ಲಿ (Kalaburagi) ಪರೀಕ್ಷೆ ಬರೆಯುವಾಗ ಬ್ಲೂಟೂಥ್ ಬಳಸಲು ಯತ್ನಿಸಿದವರನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಆದರೆ ಓಎಂಆರ್ ಶೀಟ್‌ನಲ್ಲಿ ಯಾವ ದುರ್ಬಳಕೆಯೂ ಕಂಡುಬಂದಿಲ್ಲ. ಈ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ – ಎಫ್‍ಡಿಎ ಪರೀಕ್ಷೆ ಮುಂದೂಡಿಕೆನಕಲು ಮಾಡುವುದು ಸೇರಿದಂತೆ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಕೆಇಎ ಕಟ್ಟೆಚ್ಚರ ವಹಿಸಿತ್ತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ- ಹಾವೇರಿ ಪೊಲೀಸ್ ಪೇದೆ ಅರೆಸ್ಟ್ಎಲ್ಲ ಅಭ್ಯರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸುವುದಕ್ಕಾಗಿ ಪಾರದರ್ಶಕ ವ್ಯವಸ್ಥೆಯಡಿ ಪರೀಕ್ಷೆ ನಡೆಸುವುದು ಕೆಇಎ ಗುರಿಯಾಗಿದೆ. ಯಾವುದೇ ಅಕ್ರಮ ಪತ್ತೆಯಾದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


