ಕಲಬುರಗಿ: ಬೈಕಿಗೆ (Bike) ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ (Kalaburagi) ಅಫಜಲಪುರ (Afzalpur) ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.ಘಟನೆಯಲ್ಲಿ ನೇಪಾಳ (Nepal) ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದುನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ:‌ ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ – ಆರೋಪಿ ಕೋರ್ಟ್‌ಗೆ ಶರಣುಮೃತರು ಅಫಜಲಪುರದಲ್ಲಿ ಫಾಸ್ಟ್‌ಫುಡ್ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿತ್ತು. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


