ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ಶಶಿಕಲಾಗೆ ತೀವ್ರ ಜ್ವರ, ಶೀತ ಕಾಣಿಸಿಕೊಂಡಿದೆ.ಸಕ್ಕರೆ ಕಾಯಿಲೆಯಿಂದ ಬಳಲ್ತಾ ಇರೋ ಶಶಿಕಲಾಗೆ ಕಳೆದ 2 ದಿನಗಳಿಂದ ನಿರಂತರವಾಗಿ ಜ್ವರ ಕಾಡ್ತಾ ಇದ್ದು, ಜೈಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ. ಒಂದು ವೇಳೆ ಆರೋಗ್ಯ ಸುಧಾರಿಸದಿದ್ದಲ್ಲಿ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯೋ ಸಾಧ್ಯತೆ ಇದೆ.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಶಿಕ್ಷೆ ಅನುಭವಿಸುತ್ತಿದ್ದಾರೆ.Sign in to your account
Username or Email Address


Password

 Remember Me


