ಮಡಿಕೇರಿ: ಕಳೆದ ಭಾನುವಾರದಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಗ್ರಾಮದ ಸಮೀಪದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಸುಂಟಿಕೊಪ್ಪ (Suntikoppa) ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ.ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಇವರು ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ಓರ್ವ ಸಾವು, 8 ಮಂದಿ ಗಂಭೀರಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್ ಡಿಸೋಜರವರ ಮೃತದೇಹ ಪತ್ತೆಯಾಗಿದೆ. ಪತ್ತೆಯಾದ ದೇಹದಲ್ಲಿ ಕಲ್ಲುಗಳನ್ನು ಕಟ್ಟಿಕೊಂಡಿರುವುದು ಗೋಚರಿಸಿದೆ. ಹೀಗಾಗಿ ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


