ಹಾಸನ: ಕಾಲೇಜಿನ (College) ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು (Student) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ.ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಇದನ್ನೂ ಓದಿ: ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣಇದಾದ ಬಳಿಕ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


