ಚಿಕ್ಕಮಗಳೂರು: ಬೆಳಗಾವಿಯಲ್ಲಿ (Belagavi) ರಾಜಕಾರಣವೇ ಇಲ್ಲ. ಎಲ್ಲಿದೆ? ಅಲ್ಲಿ ರಾಜಕಾರಣವೇ ಇಲ್ಲ. ಯಾರೋ ಏನೋ ಹೇಳಿದರೆ ಅದಲ್ಲ ರಾಜಕಾರಣ. ಚುನಾವಣೆ ಫಲಿತಾಂಶ ಏನಿದೆ, ಅದು ರಾಜಕಾರಣ (Politics) ಎಂದು ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ (KJ George) ಹೇಳಿದ್ದಾರೆ.ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಸುರ್ಜೇವಾಲ ಹಾಗೂ ವೇಣುಗೋಪಾಲ್ ಸಭೆ ನಡೆಸುತ್ತಿದ್ದು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಭೆ ಮಾಡುವುದು ಸರ್ವೇ ಸಾಮಾನ್ಯ. ಅದು ನಿರಂತರ ಪ್ರಕ್ರಿಯೆ. ಕಾಂಗ್ರೆಸ್ (Congress) ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಇದನ್ನೂ ಓದಿ: ನಮ್ಮ ಬಸ್‌ಗೆ ಹಾನಿ ಮಾಡಿದವರ ಮೇಲೆ ಕ್ರಮ, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ: ರಾಮಲಿಂಗಾರೆಡ್ಡಿಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಲು ಅವಕಾಶವಿದೆ. ಮುಕ್ತವಾಗಿ ಹೇಳಬಹುದು. ತೀರ್ಮಾನವನ್ನು ಸಿಎಂ, ಡಿಸಿಎಂ, ಹೈಕಮಾಂಡ್ ನೋಡಿಕೊಳ್ಳುತ್ತದೆ. ಬೆಳಗಾವಿಯಲ್ಲಿ ರಾಜಕಾರಣವೇ ಇಲ್ಲ. ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಏನಾಯಿತೋ ಅದೇ ರಾಜಕಾರಣ ಎಂದು ಬೆಳಗಾವಿ ರಾಜಕೀಯಕ್ಕೆ ಟಾಂಗ್ ಕೊಟ್ಟರು. ಇದನ್ನೂ ಓದಿ: Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿಕಾಂಗ್ರೆಸ್ಸಿನಲ್ಲಿ ಯಾವುದೇ ಅಸಮಾಧಾನ ಇಲ್ಲ. ಕಾಂಗ್ರೆಸ್ಸಿನ ನಾವೆಲ್ಲಾ ಒಗ್ಗಟ್ಟಿನಿಂದ ಇದ್ದೇವೆ. ಕಾಂಗ್ರೆಸ್ ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಇಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ಹೇಳಲು ಅವಕಾಶವಿದೆ. ತೀರ್ಮಾನ ದೊಡ್ಡವರಿಗೆ ಬಿಟ್ಟದ್ದು. ಇನ್ನು ರಾಜ್ಯದಲ್ಲಿ ಎಂ.ಇ.ಎಸ್. ಪುಂಡಾಟಿಕೆ ಏನೂ ನಡೆಯಲ್ಲ. ಕಾನೂನಿಗೆ ಎಲ್ಲರೂ ಒಂದೇ. ಯಾರೇ ಯಾವುದೇ ರೀತಿಯ ತೊಂದರೆ ಮಾಡಿದರೂ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರು 2-3 ತಿಂಗಳಲ್ಲಿ ವಾಪಸ್ ಮಾಡಬೇಕು: ಡೆಡ್‌ಲೈನ್ ನೀಡಿದ ಖಂಡ್ರೆ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 

























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


