ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ (Mall) ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತನ್ನು (Identity) ಪತ್ತೆಹಚ್ಚಿದ್ದಾರೆ.ಬೆಂಗಳೂರಿನ (Bengaluru) ಬಸವೇಶ್ವರನಗರದ (Basaveshwara Nagar) ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಬೆಂಗಳೂರಿನ ಮಾಲ್‌ವೊಂದರಲ್ಲಿ ಈತ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆ ಯಶವಂತ್ ಎಂಬವರು ಇದನ್ನು ವಿಡಿಯೋ ಚಿತ್ರೀಕರಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಾಲ್ ಮ್ಯಾನೇಜರ್ ಆರೋಪಿ ವಿರುದ್ಧ ಕೇಸ್ ದಾಖಲಿಸಿದ್ದರು. ಇದನ್ನೂ ಓದಿ: Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿಸದ್ಯ ವಿಡಿಯೋ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸಿ ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಆರೋಪಿ ಪತ್ತೆಗಾಗಿ ಮಾಗಡಿರೋಡ್ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


