ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ (ಜ್ಯುವೆಲರಿ ಶಾಪ್) (Jewellery Shop) ಮೇಲೆ ಐಟಿ ಅಧಿಕಾರಿಗಳು (IT Raid) ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಮಂಗಳೂರಿನ (Mangaluru) ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆಈ ಸಂದರ್ಭದಲ್ಲಿ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದಲ್ಲಿ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ಕಂಡುಬಂದಿದೆ. ಇದನ್ನೂ ಓದಿ: ಕುರ್ಕುರೆ, ಬಿಸ್ಕೆಟ್‌ ಪ್ಯಾಕ್‌ ಕದ್ದ ಆರೋಪ – ಬಾಲಕರನ್ನ ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕನ ವಿರುದ್ಧ ಕೇಸ್‌ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಆಭರಣ ಮಳಿಗೆಗಳಿವೆ. ಉಡುಪಿಯ (Udupi0 ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆಇದೇ ವೇಳೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಹೆಬ್ರಿ ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


