ತುಮಕೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಡ್ಡೆ ಹುಡುಗರ ಬೈಕ್ ವೀಲಿಂಗ್ ಮೀತಿ ಮೀರಿದೆ. ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರ ಪಡ್ಡೆ ಹೈಕ್ಳು ನಿರಂತರವಾಗಿ ಬೈಕ್ ವೀಲಿಂಗ್ ಮಾಡಿ ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಡುತ್ತಿದ್ದಾರೆ. ಶಹಬ್ಬಾಸ್ ಗಿರಿ ಪಡೆಯುತಿದ್ದಾರೆ.ಹುಡುಗರ ಈ ಅಪಾಯಕಾರಿ ಸಾಹಸ ಸಹ ವಾಹನ ಚಾಲಕರಿಗೆ ಭಯ ಹುಟ್ಟುವಂತೆ ಮಾಡಿದೆ. ಪೊಲೀಸರು ಈ ವಿಡಿಯೋ ನೋಡಿ ಎಚ್ಚೆತ್ತು ಈ ಸವಾರರಿಗೆ ಬಿಸಿ ಮುಟ್ಟಿಸಬೇಕಿದೆ.https://www.youtube.com/watch?v=0wIuLyK_N54Sign in to your account
Username or Email Address


Password

 Remember Me


